Skip to content
ThuthiThuthiThuthi
Matthew · chapter 11 · verse 13

Matthew 11:13 in Kannada

ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು.

Yaakandare ellaa pravaadigaloo nyaayapramaanavoo yohaanana varege pravaadi sidduntu.

Matthew 11:13 in English

King James Version (KJV)
For all the prophets and the law prophesied until John.
World English Bible (WEB)
For all the prophets and the law prophesied until John.
American Standard Version (ASV)
For all the prophets and the law prophesied until John.
Bible in Basic English (BBE)
For all the prophets and the law were in force till John.
Darby Translation (DBY)
For all the prophets and the law have prophesied unto John.
Webster's Bible (WBS)
For all the prophets and the law prophesied until John.
Young's Literal Translation (YLT)
for all the prophets and the law till John did prophesy,

Read in context

  1. 11ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
  2. 12ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
  3. 13ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು.
  4. 14ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
  5. 15ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
Read all of Matthew 11

Cross references

Matthew 11:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.