Matthew · chapter 11 · verse 15
Matthew 11:15 in Kannada
ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
Keluvadakke kivigalullavanu kelali.
Matthew 11:15 in English
- King James Version (KJV)
- He that hath ears to hear, let him hear.
- World English Bible (WEB)
- He who has ears to hear, let him hear.
- American Standard Version (ASV)
- He that hath ears to hear, let him hear.
- Bible in Basic English (BBE)
- He who has ears, let him give ear.
- Darby Translation (DBY)
- He that has ears to hear, let him hear.
- Webster's Bible (WBS)
- He that hath ears to hear, let him hear.
- Young's Literal Translation (YLT)
- he who is having ears to hear — let him hear.
Read in context
- 13ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು.
- 14ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
- 15ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- 16ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ--
- 17ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
Cross references
- Matthew 13:9 ಮತ್ತಾಯನು 13:9ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- Luke 8:8 ಲೂಕನು 8:8ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
- Mark 4:23 ಮಾರ್ಕನು 4:23ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
- Matthew 13:43 ಮತ್ತಾಯನು 13:43ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- Mark 4:9 ಮಾರ್ಕನು 4:9ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- Revelation 2:7 ಪ್ರಕಟನೆ 2:7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
- Luke 14:35 ಲೂಕನು 14:35ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- Revelation 3:13 ಪ್ರಕಟನೆ 3:13ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Revelation 2:29 ಪ್ರಕಟನೆ 2:29ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
- Revelation 2:17 ಪ್ರಕಟನೆ 2:17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
- Revelation 3:22 ಪ್ರಕಟನೆ 3:22ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Revelation 3:6 ಪ್ರಕಟನೆ 3:6ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.