Matthew · chapter 11 · verse 16
Matthew 11:16 in Kannada
ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ--
Aadare ee santatiyannu naanu yaavadakke holisali? Makkalu petegalalli kootukondu tamma sangadi garannu kareyuttaa--
Matthew 11:16 in English
- King James Version (KJV)
- But whereunto shall I liken this generation? It is like unto children sitting in the markets, and calling unto their fellows,
- World English Bible (WEB)
- “But to what shall I compare this generation? It is like children sitting in the marketplaces, who call to their companions
- American Standard Version (ASV)
- But whereunto shall I liken this generation? It is like unto children sitting in the marketplaces, who call unto their fellows
- Bible in Basic English (BBE)
- But what comparison may I make of this generation? It is like children seated in the market-places, crying out to one another,
- Darby Translation (DBY)
- But to whom shall I liken this generation? It is like children sitting in the markets, which, calling to their companions,
- Webster's Bible (WBS)
- But to what shall I liken this generation? It is like to children sitting in the markets, and calling to their fellows,
- Young's Literal Translation (YLT)
- 'And to what shall I liken this generation? it is like little children in market-places, sitting and calling to their comrades,
Read in context
- 14ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
- 15ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- 16ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ--
- 17ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
- 18ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
Cross references
- Luke 7:31–35 ಲೂಕನು 7:31–35ಕರ್ತನು--ಈ ಸಂತತಿಯವರನ್ನು ನಾನು ಯಾವದಕ್ಕೆ ಹೋಲಿಸಲಿ? ಮತ್ತು ಅವರು ಯಾವದಕ್ಕೆ ಹೋಲಿಕೆಯಾಗಿದ್ದಾರೆ? ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ. ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ. ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ. ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು.
- Mark 4:30 ಮಾರ್ಕನು 4:30ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ?
- Matthew 23:36 ಮತ್ತಾಯನು 23:36ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
- Matthew 12:34 ಮತ್ತಾಯನು 12:34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
- Luke 13:18 ಲೂಕನು 13:18ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
- Lamentations 2:13 ಪ್ರಲಾಪಗಳು 2:13ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
- Matthew 24:34 ಮತ್ತಾಯನು 24:34ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.