Skip to content
ThuthiThuthiThuthi
Matthew · chapter 11 · verse 18

Matthew 11:18 in Kannada

ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.

Yaakandare yohaananu tinnadeyoo kudiyadeyoo bandanu. Adakke avaru--avanige devva hididide annuttaare.

Matthew 11:18 in English

King James Version (KJV)
For John came neither eating nor drinking, and they say, He hath a devil.
World English Bible (WEB)
For John came neither eating nor drinking, and they say, ‘He has a demon.’
American Standard Version (ASV)
For John came neither eating nor drinking, and they say, He hath a demon.
Bible in Basic English (BBE)
For John came, taking no food or drink, and they say, He has an evil spirit.
Darby Translation (DBY)
For John has come neither eating nor drinking, and they say, He has a demon.
Webster's Bible (WBS)
For John came neither eating nor drinking, and they say, He hath a demon.
Young's Literal Translation (YLT)
'For John came neither eating nor drinking, and they say, He hath a demon;

Read in context

  1. 16ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ--
  2. 17ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
  3. 18ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
  4. 19ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
  5. 20ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
Read all of Matthew 11

Cross references

Matthew 11:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.