Matthew · chapter 11 · verse 20
Matthew 11:20 in Kannada
ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
Taruvaaya taanu hechchaada mahatkaarya galannu nadisida pattanagalu maanasaantarapadade iddadarinda aatanu avugalannu gadarisato dagi --
Matthew 11:20 in English
- King James Version (KJV)
- Then began he to upbraid the cities wherein most of his mighty works were done, because they repented not:
- World English Bible (WEB)
- Then he began to denounce the cities in which most of his mighty works had been done, because they didn’t repent.
- American Standard Version (ASV)
- Then began he to upbraid the cities wherein most of his mighty works were done, because they repented not.
- Bible in Basic English (BBE)
- Then he went on to say hard things to the towns where most of his works of power were done, because they had not been turned from their sins.
- Darby Translation (DBY)
- Then began he to reproach the cities in which most of his works of power had taken place, because they had not repented.
- Webster's Bible (WBS)
- Then he began to upbraid the cities in which most of his mighty works had been done, because they repented not.
- Young's Literal Translation (YLT)
- Then began he to reproach the cities in which were done most of his mighty works, because they did not reform.
Read in context
- 18ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
- 19ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
- 20ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
- 21ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
- 22ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
Cross references
- Luke 10:13–15 ಲೂಕನು 10:13–15ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು. ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು. ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
- 2 Timothy 2:25–26 2 ತಿಮೊಥೆಯನಿಗೆ 2:25–26ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು. ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Jeremiah 8:6 ಯೆರೆಮೀಯ 8:6ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
- Isaiah 1:2–5 ಯೆಶಾಯ 1:2–5ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ. ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ. ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ. ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- Revelation 9:20–21 ಪ್ರಕಟನೆ 9:20–21ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ. ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
- Revelation 2:21 ಪ್ರಕಟನೆ 2:21ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
- Psalm 81:11–13 ಕೀರ್ತನೆಗಳು 81:11–13ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ. ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು. ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,
- Matthew 21:28–32 ಮತ್ತಾಯನು 21:28–32ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ. ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
- Matthew 12:41 ಮತ್ತಾಯನು 12:41ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Mark 16:14 ಮಾರ್ಕನು 16:14ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
- Acts 17:20 ಅಪೊಸ್ತಲರ ಕೃತ್ಯಗಳು 17:20ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
Original words (Greek)
- Then · G5119τότε tóte
- he · G756ἄρχομαι árchomai
- upbraid · G3679ὀνειδίζω oneidízō
- cities · G4172πόλις pólis
- where · G3739ὅς hós
- in · G1722ἐν en
- most · G4118πλεῖστος pleîstos
- of · G1411δύναμις dýnamis
- his · G846αὐτός autós
- works · G1411δύναμις dýnamis
- done · G1096γίνομαι gínomai
- because · G3754ὅτι hóti
- repented · G3340μετανοέω metanoéō
- not · G3756οὐ ou