Skip to content
ThuthiThuthiThuthi
Matthew · chapter 11 · verse 22

Matthew 11:22 in Kannada

ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್‌ ಮತ್ತು ಸೀದೋನ್‌ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.

Aadare naanu nimage heluvadenandare-- nyaayateerpina dinadalli nimagintaloo toor mattu seedongala gatiyu hechchu taalabahudaagiruvadu.

Matthew 11:22 in English

King James Version (KJV)
But I say unto you, It shall be more tolerable for Tyre and Sidon at the day of judgment, than for you.
World English Bible (WEB)
But I tell you, it will be more tolerable for Tyre and Sidon on the day of judgment than for you.
American Standard Version (ASV)
But I say unto you, it shall be more tolerable for Tyre and Sidon in the day of judgment, than for you.
Bible in Basic English (BBE)
But I say to you, It will be better for Tyre and Sidon in the day of judging, than for you.
Darby Translation (DBY)
But I say to you, that it shall be more tolerable for Tyre and Sidon in judgment-day than for you.
Webster's Bible (WBS)
But I say to you, It shall be more tolerable for Tyre and Sidon at the day of judgment, than for you.
Young's Literal Translation (YLT)
but I say to you, to Tyre and Sidon it shall be more tolerable in a day of judgment than for you.

Read in context

  1. 20ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
  2. 21ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್‌ ಮತ್ತು ಸೀದೋನ್‌ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
  3. 22ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್‌ ಮತ್ತು ಸೀದೋನ್‌ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
  4. 23ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
  5. 24ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
Read all of Matthew 11

Cross references

Matthew 11:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.