Skip to content
ThuthiThuthiThuthi
Matthew · chapter 11 · verse 24

Matthew 11:24 in Kannada

ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.

Aadare naanu ninage heluvadenandare --nyaayateerpina dinadalli ninagintaloo sodomina gatiyu hechchu taalabahudaagiruvadu.

Matthew 11:24 in English

King James Version (KJV)
But I say unto you, That it shall be more tolerable for the land of Sodom in the day of judgment, than for thee.
World English Bible (WEB)
But I tell you that it will be more tolerable for the land of Sodom on the day of judgment, than for you.”
American Standard Version (ASV)
But I say unto you that it shall be more tolerable for the land of Sodom in the day of judgment, than for thee.
Bible in Basic English (BBE)
But I say to you that it will be better for the land of Sodom in the day of judging, than for you.
Darby Translation (DBY)
But I say to you, that it shall be more tolerable for [the] land of Sodom in judgment-day than for thee.
Webster's Bible (WBS)
But I say to you, that it shall be more tolerable for the land of Sodom, in the day of judgment, than for thee.
Young's Literal Translation (YLT)
but I say to you, to the land of Sodom it shall be more tolerable in a day of judgment than to thee.'

Read in context

  1. 22ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್‌ ಮತ್ತು ಸೀದೋನ್‌ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
  2. 23ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
  3. 24ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
  4. 25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
  5. 26ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.
Read all of Matthew 11

Cross references

Matthew 11:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.