Skip to content
ThuthiThuthiThuthi
Matthew · chapter 11 · verse 26

Matthew 11:26 in Kannada

ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.

Haudu, tandeye, idu ninna drushtiyalli olleyadaagi tochitu.

Matthew 11:26 in English

King James Version (KJV)
Even so, Father: for so it seemed good in thy sight.
World English Bible (WEB)
Yes, Father, for so it was well-pleasing in your sight.
American Standard Version (ASV)
yea, Father, for so it was well-pleasing in thy sight.
Bible in Basic English (BBE)
Yes, Father, for so it was pleasing in your eyes.
Darby Translation (DBY)
Yea, Father, for thus has it been well-pleasing in thy sight.
Webster's Bible (WBS)
Even so, Father, for so it seemed good in thy sight.
Young's Literal Translation (YLT)
Yes, Father, because so it was good pleasure before Thee.

Read in context

  1. 24ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
  2. 25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
  3. 26ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.
  4. 27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
  5. 28ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
Read all of Matthew 11

Cross references

Matthew 11:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.