Skip to content
ThuthiThuthiThuthi
Matthew · chapter 11 · verse 29

Matthew 11:29 in Kannada

ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.

Nanna nogavannu nimma mele tegedukondu nanninda kalitu kolliri; yaakandare naanu saatvikanoo deena manassullavanoo aagiruvadarinda neevu nimma aatmagalige vishraantiyannu kandukolluviri.yaakandare nanna nogavu mruduvaadaddoo nanna horeyu haguravaadaddoo aagide endu helidanu.

Matthew 11:29 in English

King James Version (KJV)
Take my yoke upon you, and learn of me; for I am meek and lowly in heart: and ye shall find rest unto your souls.
World English Bible (WEB)
Take my yoke upon you and learn from me, for I am gentle and humble in heart; and you will find rest for your souls.
American Standard Version (ASV)
Take my yoke upon you, and learn of me; for I am meek and lowly in heart: and ye shall find rest unto your souls.
Bible in Basic English (BBE)
Take my yoke on you and become like me, for I am gentle and without pride, and you will have rest for your souls;
Darby Translation (DBY)
Take my yoke upon you, and learn from me; for I am meek and lowly in heart; and ye shall find rest to your souls;
Webster's Bible (WBS)
Take my yoke upon you, and learn from me: for I am meek and lowly in heart; and ye shall find rest to your souls.
Young's Literal Translation (YLT)
take up my yoke upon you, and learn from me, because I am meek and humble in heart, and ye shall find rest to your souls,

Read in context

  1. 27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
  2. 28ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
  3. 29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
  4. 30ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
Read all of Matthew 11

Cross references

Matthew 11:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.