Matthew · chapter 11 · verse 3
Matthew 11:3 in Kannada
ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
Barabekaadaatanu neeno illave naavu berobbanigaagi nodabeko andanu.
Matthew 11:3 in English
- King James Version (KJV)
- And said unto him, Art thou he that should come, or do we look for another?
- World English Bible (WEB)
- and said to him, “Are you he who comes, or should we look for another?”
- American Standard Version (ASV)
- and said unto him, Art thou he that cometh, or look we for another?
- Bible in Basic English (BBE)
- To say to him, Are you he who is to come, or are we waiting for another?
- Darby Translation (DBY)
- and said to him, Art thou the coming [one]? or are we to wait for another?
- Webster's Bible (WBS)
- And said to him, Art thou he that should come, or do we look for another?
- Young's Literal Translation (YLT)
- said to him, 'Art thou He who is coming, or for another do we look?'
Read in context
- 1ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
- 2ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--
- 3ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
- 4ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ;
- 5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
Cross references
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- John 11:27 ಯೋಹಾನನು 11:27ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು.
- Deuteronomy 18:15–18 ಧರ್ಮೋಪದೇಶಕಾಂಡ 18:15–18ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.-- ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ. ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ. ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
- Hebrews 10:37 ಇಬ್ರಿಯರಿಗೆ 10:37ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- John 7:41–42 ಯೋಹಾನನು 7:41–42ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ? ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
- Genesis 3:15 ಆದಿಕಾಂಡ 3:15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
- Amos 9:11–12 ಆಮೋಸ 9:11–12ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು. ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ.
- John 6:14 ಯೋಹಾನನು 6:14ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
- Zephaniah 3:14–17 ಚೆಫನ್ಯ 3:14–17ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು. ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ. ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- John 7:31 ಯೋಹಾನನು 7:31ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.