Matthew · chapter 11 · verse 8
Matthew 11:8 in Kannada
ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
Aadare neevu enu noduvadakkaagi hodiri? Nayavaada vastragalannu dharisikonda manushya nanno? Igo, nayavaada battegalannu dharisiko lluvavaru aramanegalalli iruttaare.
Matthew 11:8 in English
- King James Version (KJV)
- But what went ye out for to see? A man clothed in soft raiment? behold, they that wear soft [clothing] are in kings’ houses.
- World English Bible (WEB)
- But what did you go out to see? A man in soft clothing? Behold, those who wear soft clothing are in kings’ houses.
- American Standard Version (ASV)
- But what went ye out to see? a man clothed in soft [raiment]? Behold, they that wear soft [raiment] are in kings’ houses.
- Bible in Basic English (BBE)
- But what went you out to see? a man delicately clothed? Those who have fair robes are in kings' houses.
- Darby Translation (DBY)
- But what went ye out to see? a man clothed in delicate raiment? behold, those who wear delicate things are in the houses of kings.
- Webster's Bible (WBS)
- But what went ye out to see? A man clothed in soft raiment? Behold, they that wear soft [clothing] are in kings' houses.
- Young's Literal Translation (YLT)
- 'But what went ye out to see? — a man clothed in soft garments? lo, those wearing the soft things are in the kings' houses.
Read in context
- 6ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
- 7ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
- 8ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
- 9ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
- 10ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
Cross references
- Matthew 3:4 ಮತ್ತಾಯನು 3:4ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.
- 2 Kings 1:8 2 ಅರಸುಗಳು 1:8ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
- Isaiah 20:2 ಯೆಶಾಯ 20:2ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.
- Zechariah 13:4 ಜೆಕರ್ಯ 13:4ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
- 2 Corinthians 11:27 2 ಕೊರಿಂಥದವರಿಗೆ 11:27ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
- Revelation 11:3 ಪ್ರಕಟನೆ 11:3ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
- 1 Corinthians 4:11 1 ಕೊರಿಂಥದವರಿಗೆ 4:11ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ