Matthew · chapter 11 · verse 9
Matthew 11:9 in Kannada
ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
Aadare neevu enu noduvadakkaagi hodiri? Pravaadi yanno? Haudu, pravaadigintaloo hechchinavanu endu naanu nimage heluttene.
Matthew 11:9 in English
- King James Version (KJV)
- But what went ye out for to see? A prophet? yea, I say unto you, and more than a prophet.
- World English Bible (WEB)
- But why did you go out? To see a prophet? Yes, I tell you, and much more than a prophet.
- American Standard Version (ASV)
- But wherefore went ye out? to see a prophet? Yea, I say unto you, and much more than a prophet.
- Bible in Basic English (BBE)
- But why did you go out? to see a prophet? Yes, I say to you, and more than a prophet.
- Darby Translation (DBY)
- But what went ye out to see? a prophet? Yea, I say to you, and more than a prophet:
- Webster's Bible (WBS)
- But what went ye out to see? A prophet? yes, I say to you, and more than a prophet.
- Young's Literal Translation (YLT)
- 'But what went ye out to see? — a prophet? yes, I say to you, and more than a prophet,
Read in context
- 7ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
- 8ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
- 9ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
- 10ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
- 11ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
Cross references
- Luke 1:76 ಲೂಕನು 1:76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- Matthew 14:5 ಮತ್ತಾಯನು 14:5ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
- Matthew 17:12–13 ಮತ್ತಾಯನು 17:12–13ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
- Mark 9:11–13 ಮಾರ್ಕನು 9:11–13ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು. ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ? ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
- Luke 1:15–17 ಲೂಕನು 1:15–17ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು. ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು. ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Matthew 21:24–26 ಮತ್ತಾಯನು 21:24–26ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು? ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು. ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
- Matthew 11:13–14 ಮತ್ತಾಯನು 11:13–14ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು. ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.