Matthew · chapter 12 · verse 1
Matthew 12:1 in Kannada
ಆ ಸಮಯದಲ್ಲಿ ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
Aa samayadalli yesu sabbat dinadalli pairina holavanu haaduhoguttiddaaga aatana shishyaru hasidi ddarinda tenegalannu kittu tinnalaarambhisidaru.
Matthew 12:1 in English
- King James Version (KJV)
- At that time Jesus went on the sabbath day through the corn; and his disciples were an hungred, and began to pluck the ears of corn, and to eat.
- World English Bible (WEB)
- At that time, Jesus went on the Sabbath day through the grain fields. His disciples were hungry and began to pluck heads of grain and to eat.
- American Standard Version (ASV)
- At that season Jesus went on the sabbath day through the grainfields; and his disciples were hungry and began to pluck ears and to eat.
- Bible in Basic English (BBE)
- At that time Jesus went through the fields on the Sabbath day; and his disciples, being in need of food, were taking the heads of grain.
- Darby Translation (DBY)
- At that time Jesus went on the sabbath through the cornfields; and his disciples were hungry, and began to pluck the ears and to eat.
- Webster's Bible (WBS)
- At that time Jesus went on the sabbath through the corn, and his disciples were hungry, and began to pluck the ears of corn, and to eat.
- Young's Literal Translation (YLT)
- At that time did Jesus go on the sabbaths through the corn, and his disciples were hungry, and they began to pluck ears, and to eat,
Read in context
- 1ಆ ಸಮಯದಲ್ಲಿ ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
- 2ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
- 3ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?
Cross references
- Deuteronomy 23:25 ಧರ್ಮೋಪದೇಶಕಾಂಡ 23:25ಆದರೆ ನಿನ್ನ ಚೀಲದಲ್ಲಿ ಹಾಕಬಾರದು. ನಿನ್ನ ನೆರೆಯವನ ಪೈರಿಗೆ ಬಂದರೆಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲಾಡಿಸಬೇಡ.
- Mark 2:23–28 ಮಾರ್ಕನು 2:23–28ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು. ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು. ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು? ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು. ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ;ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು. ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು.
- Luke 6:1–5 ಲೂಕನು 6:1–5ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು. ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು. ಆತನು ಅವ ರಿಗೆ--ಮನುಷ್ಯಕುಮಾರನು ಸಬ್ಬತ್ತಿಗೂ ಒಡೆಯನಾಗಿ ದ್ದಾನೆ ಅಂದನು.
Original words (Greek)
- At · G1722ἐν en
- that · G1565ἐκεῖνος ekeînos
- time · G2540καιρός kairós
- Jesus · G2424Ἰησοῦς Iēsoûs
- on · G4198πορεύομαι poreúomai
- day · G4521σάββατον sábbaton
- through · G1223διά diá
- corn · G4702σπόριμος spórimos
- and · G1161δέ dé
- his · G846αὐτός autós
- disciples · G3101μαθητής mathētḗs
- hungred · G3983πεινάω peináō
- and · G2532καί kaí
- began · G756ἄρχομαι árchomai
- pluck · G5089τίλλω tíllō
- corn · G4719στάχυς stáchys
- and · G2532καί kaí
- eat · G2068ἐσθίω esthíō