Matthew · chapter 12 · verse 10
Matthew 12:10 in Kannada
ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.
Igo, alli kai battidda obba manushyaniddanu. Aaga avaru aatana mele tappu horisabekendu aatanige-- sabbat dinagalalli svastha maaduvadu nyaayavo endu kelidaru.
Matthew 12:10 in English
- King James Version (KJV)
- And, behold, there was a man which had [his] hand withered. And they asked him, saying, Is it lawful to heal on the sabbath days? that they might accuse him.
- World English Bible (WEB)
- And behold, there was a man with a withered hand. They asked him, “Is it lawful to heal on the Sabbath day?” so that they might accuse him.
- American Standard Version (ASV)
- and behold, a man having a withered hand. And they asked him, saying, Is it lawful to heal on the sabbath day? that they might accuse him.
- Bible in Basic English (BBE)
- And there was a man with a dead hand. And they put a question to him, saying, Is it right to make a man well on the Sabbath day? so that they might have something against him.
- Darby Translation (DBY)
- And behold, there was a man having his hand withered. And they asked him, saying, Is it lawful to heal on the sabbath? that they might accuse him.
- Webster's Bible (WBS)
- And behold, there was a man who had [his] hand withered. And they asked him, saying, Is it lawful to heal on the sabbath? that they might accuse him.
- Young's Literal Translation (YLT)
- and lo, there was a man having the hand withered, and they questioned him, saying, 'Is it lawful to heal on the sabbaths?' that they might accuse him.
Read in context
- 8ಯಾಕಂದರೆ ಮನುಷ್ಯ ಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ ಎಂದು ಹೇಳಿದನು.
- 9ತರುವಾಯ ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದನು.
- 10ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.
- 11ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?
- 12ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.
Cross references
- Luke 13:14 ಲೂಕನು 13:14ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
- John 9:16 ಯೋಹಾನನು 9:16ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
- John 8:6 ಯೋಹಾನನು 8:6ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
- John 5:10 ಯೋಹಾನನು 5:10ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.
- Luke 11:54 ಲೂಕನು 11:54ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Matthew 22:17–18 ಮತ್ತಾಯನು 22:17–18ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು. ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
- Zechariah 11:17 ಜೆಕರ್ಯ 11:17ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- Luke 14:3–6 ಲೂಕನು 14:3–6ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು. ಆದರೆ ಅವರು ಮೌನವಾಗಿದ್ದರು. ಆಗ ಆತನು ಅವನನ್ನು ಕೈಹಿಡಿದು ಸ್ವಸ್ಥಪಡಿಸಿಕಳುಹಿಸಿದನು. ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು. ಇವುಗಳ ವಿಷಯವಾಗಿ ಅವರು ತಿರಿಗಿ ಆತನಿಗೆ ಉತ್ತರ ಕೊಡಲಾರದೆ ಇದ್ದರು.
- Isaiah 32:6 ಯೆಶಾಯ 32:6ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
- Matthew 12:2 ಮತ್ತಾಯನು 12:2ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
- 1 Kings 13:4–6 1 ಅರಸುಗಳು 13:4–6ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು. ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು. ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
Original words (Greek)
- And · G2532καί kaí
- behold · G2400ἰδού idoú
- was · G2258ἦν ēn
- man · G444ἄνθρωπος ánthrōpos
- had · G2192ἔχω échō
- hand · G5495χείρ cheír
- withered · G3584ξηρός xērós
- And · G2532καί kaí
- asked · G1905ἐπερωτάω eperōtáō
- him · G846αὐτός autós
- saying · G3004λέγω légō
- lawful · G1832ἔξεστι éxesti
- heal · G2323θεραπεύω therapeúō
- days · G4521σάββατον sábbaton
- that · G2443ἵνα hína
- accuse · G2723κατηγορέω katēgoréō
- him · G846αὐτός autós