Matthew · chapter 12 · verse 11
Matthew 12:11 in Kannada
ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?
Adakkaatanu avarige-- nimmalli yaavanigaadaroo ondu kuriyiralaagi adu sabbat dinadalli kuniyolage biddare avanu adannu hididu melakke ettade iruvane?
Matthew 12:11 in English
- King James Version (KJV)
- And he said unto them, What man shall there be among you, that shall have one sheep, and if it fall into a pit on the sabbath day, will he not lay hold on it, and lift [it] out?
- World English Bible (WEB)
- He said to them, “What man is there among you who has one sheep, and if this one falls into a pit on the Sabbath day, won’t he grab on to it and lift it out?
- American Standard Version (ASV)
- And he said unto them, What man shall there be of you, that shall have one sheep, and if this fall into a pit on the sabbath day, will he not lay hold on it, and lift it out?
- Bible in Basic English (BBE)
- And he said to them, Which of you, having a sheep, if it gets into a hole on the Sabbath day, will not put out a helping hand and get it back?
- Darby Translation (DBY)
- But he said to them, What man shall there be of you who has one sheep, and if this fall into a pit on the sabbath, will not lay hold of it and raise [it] up?
- Webster's Bible (WBS)
- And he said to them, What man shall there be among you, that shall have one sheep, and if it shall fall into a pit on the sabbath, will he not lay hold on it, and lift [it] out?
- Young's Literal Translation (YLT)
- And he said to them, 'What man shall be of you, who shall have one sheep, and if this may fall on the sabbaths into a ditch, will not lay hold on it and raise [it]?
Read in context
- 9ತರುವಾಯ ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದನು.
- 10ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.
- 11ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?
- 12ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.
- 13ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.
Cross references
- Deuteronomy 22:4 ಧರ್ಮೋಪದೇಶಕಾಂಡ 22:4ನೀನು ಕಾಣದವನಂತೆ ಇರಬಾರದು. ನಿನ್ನ ಸಹೋದರನ ಕತ್ತೆಯಾಗಲಿ ಎತ್ತಾಗಲಿ ಮಾರ್ಗ ದಲ್ಲಿ ಬಿದ್ದಿರುವದನ್ನು ನೋಡಿದರೆ ಅಲಕ್ಷ್ಯಮಾಡ ಬೇಡ; ಹೇಗಾದರೂ ಅವುಗಳನ್ನು ಎಬ್ಬಿಸುವದಕ್ಕೆ ಅವನಿಗೆ ಖಂಡಿತಾ ಸಹಾಯಮಾಡಬೇಕು.
- Luke 14:5 ಲೂಕನು 14:5ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು.
- Luke 13:15–17 ಲೂಕನು 13:15–17ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ? ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು. ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
- Exodus 23:4–5 ವಿಮೋಚನಕಾಂಡ 23:4–5ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು. ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.