Skip to content
ThuthiThuthiThuthi
Matthew · chapter 12 · verse 14

Matthew 12:14 in Kannada

ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.

Taruvaaya pharisaa yaru aatanannu hege kollabekendu aatanige virodhavaagi aalochisalu horage hodaru.

Matthew 12:14 in English

King James Version (KJV)
Then the Pharisees went out, and held a council against him, how they might destroy him.
World English Bible (WEB)
But the Pharisees went out and conspired against him, how they might destroy him.
American Standard Version (ASV)
But the Pharisees went out, and took counsel against him, how they might destroy him.
Bible in Basic English (BBE)
But the Pharisees went out and made designs against him, how they might put him to death.
Darby Translation (DBY)
But the Pharisees, having gone out, took counsel against him, how they might destroy him.
Webster's Bible (WBS)
Then the Pharisees went out, and held a council against him, how they might destroy him.
Young's Literal Translation (YLT)
And the Pharisees having gone forth, held a consultation against him, how they might destroy him,

Read in context

  1. 12ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್‌ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.
  2. 13ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.
  3. 14ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.
  4. 15ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
  5. 16ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;
Read all of Matthew 12

Cross references

Original words (Greek)

Matthew 12:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.