Matthew · chapter 12 · verse 15
Matthew 12:15 in Kannada
ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
Aadare yesu adannu tilidu allinda horatu hodanu; mattu dodda samoohagalu aatanannu himbaalisidaru. Aaga aatanu avarellarannu vaasi maadidanu.
Matthew 12:15 in English
- King James Version (KJV)
- But when Jesus knew [it], he withdrew himself from thence: and great multitudes followed him, and he healed them all;
- World English Bible (WEB)
- Jesus, perceiving that, withdrew from there. Great multitudes followed him; and he healed them all,
- American Standard Version (ASV)
- And Jesus perceiving [it] withdrew from thence: and many followed him; and he healed them all,
- Bible in Basic English (BBE)
- And Jesus, having knowledge of this, went away from there, and a great number went after him; and he made them all well,
- Darby Translation (DBY)
- But Jesus knowing [it], withdrew thence, and great crowds followed him; and he healed them all:
- Webster's Bible (WBS)
- But when Jesus knew [it] , he withdrew himself from thence: and great multitudes followed him, and he healed them all.
- Young's Literal Translation (YLT)
- and Jesus having known, withdrew thence, and there followed him great multitudes, and he healed them all,
Read in context
- 13ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.
- 14ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.
- 15ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
- 16ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;
- 17ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ--
Cross references
- Mark 3:7–12 ಮಾರ್ಕನು 3:7–12ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು. ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು. ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು. ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು. ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
- Matthew 10:23 ಮತ್ತಾಯನು 10:23ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Matthew 19:2 ಮತ್ತಾಯನು 19:2ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು.
- John 7:1 ಯೋಹಾನನು 7:1ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
- John 11:54 ಯೋಹಾನನು 11:54ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
- John 10:40–42 ಯೋಹಾನನು 10:40–42ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು. ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
- Mark 6:56 ಮಾರ್ಕನು 6:56ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
- Matthew 4:23–25 ಮತ್ತಾಯನು 4:23–25ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು. ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು. ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Galatians 6:9 ಗಲಾತ್ಯದವರಿಗೆ 6:9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- 1 Peter 2:21 1 ಪೇತ್ರನು 2:21ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
- Luke 6:17–19 ಲೂಕನು 6:17–19ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು. ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
- Luke 6:12 ಲೂಕನು 6:12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
Original words (Greek)
- when · G1161δέ dé
- Jesus · G2424Ἰησοῦς Iēsoûs
- knew · G1097γινώσκω ginṓskō
- himself · G402ἀναχωρέω anachōréō
- thence · G1564ἐκεῖθεν ekeîthen
- and · G2532καί kaí
- great · G4183πολύς polýs
- multitudes · G3793ὄχλος óchlos
- followed · G190ἀκολουθέω akolouthéō
- him · G846αὐτός autós
- and · G2532καί kaí
- healed · G2323θεραπεύω therapeúō
- them · G846αὐτός autós
- all · G3956πᾶς pâs