Skip to content
ThuthiThuthiThuthi
Matthew · chapter 12 · verse 16

Matthew 12:16 in Kannada

ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;

Yesu tannannu yaarigoo prakatisa baaradendu avarige aajnyaapisidanu;

Matthew 12:16 in English

King James Version (KJV)
And charged them that they should not make him known:
World English Bible (WEB)
and commanded them that they should not make him known,
American Standard Version (ASV)
and charged them that they should not make him known:
Bible in Basic English (BBE)
Ordering them not to give people word of him:
Darby Translation (DBY)
and charged them strictly that they should not make him publicly known:
Webster's Bible (WBS)
And charged them that they should not make him known:
Young's Literal Translation (YLT)
and did charge them that they might not make him manifest,

Read in context

  1. 14ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.
  2. 15ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
  3. 16ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;
  4. 17ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ--
  5. 18ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.
Read all of Matthew 12

Cross references

Original words (Greek)

Matthew 12:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.