Matthew · chapter 12 · verse 19
Matthew 12:19 in Kannada
ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.
Aatanu jagalavaaduvadilla, koogaadu vadoo illa; illave yaava manushyanu beedigalalli aatana svaravannu kelisikolluvadoo illa.
Matthew 12:19 in English
- King James Version (KJV)
- He shall not strive, nor cry; neither shall any man hear his voice in the streets.
- World English Bible (WEB)
- He will not strive, nor shout, neither will anyone hear his voice in the streets.
- American Standard Version (ASV)
- He shall not strive, nor cry aloud; Neither shall any one hear his voice in the streets.
- Bible in Basic English (BBE)
- His coming will not be with fighting or loud cries; and his voice will not be lifted up in the streets.
- Darby Translation (DBY)
- He shall not strive or cry out, nor shall any one hear his voice in the streets;
- Webster's Bible (WBS)
- He shall not contend, nor cry; neither shall any man hear his voice in the streets.
- Young's Literal Translation (YLT)
- he shall not strive nor cry, nor shall any hear in the broad places his voice,
Read in context
- 17ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ--
- 18ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.
- 19ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.
- 20ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
- 21ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
Cross references
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- 2 Timothy 2:24–25 2 ತಿಮೊಥೆಯನಿಗೆ 2:24–25ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು. ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- John 18:36–38 ಯೋಹಾನನು 18:36–38ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು. ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
- 2 Corinthians 10:1 2 ಕೊರಿಂಥದವರಿಗೆ 10:1ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Luke 17:20 ಲೂಕನು 17:20ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.