Matthew · chapter 12 · verse 2
Matthew 12:2 in Kannada
ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
Aadare pharisaayaru adannu nodi aatanige--igo, ninna shishyaru sabbatdinadalli maada baaraddannu maaduttaare andaru.
Matthew 12:2 in English
- King James Version (KJV)
- But when the Pharisees saw [it], they said unto him, Behold, thy disciples do that which is not lawful to do upon the sabbath day.
- World English Bible (WEB)
- But the Pharisees, when they saw it, said to him, “Behold, your disciples do what is not lawful to do on the Sabbath.”
- American Standard Version (ASV)
- But the Pharisees, when they saw it, said unto him, Behold, thy disciples do that which it is not lawful to do upon the sabbath.
- Bible in Basic English (BBE)
- But the Pharisees, when they saw it, said to him, See, your disciples do that which it is not right to do on the Sabbath.
- Darby Translation (DBY)
- But the Pharisees, seeing [it], said to him, Behold, thy disciples are doing what is not lawful to do on sabbath.
- Webster's Bible (WBS)
- But when the Pharisees saw it, they said to him, Behold, thy disciples do that which it is not lawful to do on the sabbath.
- Young's Literal Translation (YLT)
- and the Pharisees having seen, said to him, 'Lo, thy disciples do that which it is not lawful to do on a sabbath.'
Read in context
- 1ಆ ಸಮಯದಲ್ಲಿ ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
- 2ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
- 3ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?
- 4ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
Cross references
- Matthew 12:10 ಮತ್ತಾಯನು 12:10ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.
- John 7:21–24 ಯೋಹಾನನು 7:21–24ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ. ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ? ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
- Luke 13:10–17 ಲೂಕನು 13:10–17ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು. ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು. ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ? ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು. ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
- Luke 14:3 ಲೂಕನು 14:3ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು.
- Exodus 31:15–17 ವಿಮೋಚನಕಾಂಡ 31:15–17ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು. ಹೀಗಿರ ಲಾಗಿ ಇಸ್ರಾಯೇಲ್ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು. ನನಗೂ ಇಸ್ರಾಯೇಲ್ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- Exodus 20:9–11 ವಿಮೋಚನಕಾಂಡ 20:9–11ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ. ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು. ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
- Mark 3:2–5 ಮಾರ್ಕನು 3:2–5ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು. ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು. ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು. ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
- John 9:14–16 ಯೋಹಾನನು 9:14–16ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್ದಿನವಾಗಿತ್ತು. ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು. ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
- John 5:9–11 ಯೋಹಾನನು 5:9–11ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು. ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು. ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.
- Numbers 15:32–36 ಅರಣ್ಯಕಾಂಡ 15:32–36ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು. ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು. ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು. ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
- Isaiah 58:13 ಯೆಶಾಯ 58:13ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
- Exodus 35:2 ವಿಮೋಚನಕಾಂಡ 35:2ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
Original words (Greek)
- when · G1161δέ dé
- Pharisees · G5330Φαρισαῖος Pharisaîos
- saw · G1492εἴδω eídō
- said · G2036ἔπω épō
- him · G846αὐτός autós
- Behold · G2400ἰδού idoú
- thy · G4675σοῦ soû
- disciples · G3101μαθητής mathētḗs
- do · G4160ποιέω poiéō
- which · G3739ὅς hós
- is · G1832ἔξεστι éxesti
- not · G3756οὐ ou
- lawful · G1832ἔξεστι éxesti
- do · G4160ποιέω poiéō
- upon · G1722ἐν en
- day · G4521σάββατον sábbaton