Skip to content
ThuthiThuthiThuthi
Matthew · chapter 12 · verse 20

Matthew 12:20 in Kannada

ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.

Aatanu nyaayavannu vijayakkaagi kaluhisuvavarege jajjida dantannu muriyuvadilla mattu hogeyaaduva battiyannu nandisuvadilla.

Matthew 12:20 in English

King James Version (KJV)
A bruised reed shall he not break, and smoking flax shall he not quench, till he send forth judgment unto victory.
World English Bible (WEB)
He won’t break a bruised reed. He won’t quench a smoking flax, until he leads justice to victory.
American Standard Version (ASV)
A bruised reed shall he not break, And smoking flax shall he not quench, Till he send forth judgment unto victory.
Bible in Basic English (BBE)
The crushed stem will not be broken by him; and the feebly burning light will he not put out, till he has made righteousness overcome all.
Darby Translation (DBY)
a bruised reed shall he not break, and smoking flax shall he not quench, until he bring forth judgment unto victory;
Webster's Bible (WBS)
A bruised reed shall he not break, and smoking flax shall he not quench, till he shall send forth judgment to victory.
Young's Literal Translation (YLT)
a bruised reed he shall not break, and smoking flax he shall not quench, till he may put forth judgment to victory,

Read in context

  1. 18ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.
  2. 19ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.
  3. 20ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
  4. 21ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
  5. 22ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
Read all of Matthew 12

Cross references

Original words (Greek)

Matthew 12:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.