Matthew · chapter 12 · verse 21
Matthew 12:21 in Kannada
ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
Mattu aatana hesarinalli anyajanaru nambikeyiduvaru embade.
Matthew 12:21 in English
- King James Version (KJV)
- And in his name shall the Gentiles trust.
- World English Bible (WEB)
- In his name, the nations will hope.”
- American Standard Version (ASV)
- And in his name shall the Gentiles hope.
- Bible in Basic English (BBE)
- And in his name will the Gentiles put their hope.
- Darby Translation (DBY)
- and on his name shall [the] nations hope.
- Webster's Bible (WBS)
- And in his name shall the Gentiles trust.
- Young's Literal Translation (YLT)
- and in his name shall nations hope.'
Read in context
- 19ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.
- 20ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
- 21ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
- 22ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
- 23ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
Cross references
- Isaiah 11:10 ಯೆಶಾಯ 11:10ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
- Romans 15:12–13 ರೋಮಾಪುರದವರಿಗೆ 15:12–13ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು. ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- Isaiah 42:4 ಯೆಶಾಯ 42:4ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
- Colossians 1:27 ಕೊಲೊಸ್ಸೆಯವರಿಗೆ 1:27ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
- Ephesians 1:12–13 ಎಫೆಸದವರಿಗೆ 1:12–13ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು. ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.