Matthew · chapter 12 · verse 22
Matthew 12:22 in Kannada
ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
Aaga janaru devva hidididdavanoo kurudanoo mookanoo aagiddavanannu aatana balige tandaru; mattu aatanu avanannu svasthamaadiddarinda kurudanoo mookanoo aagiddavanu maatanaadidanu mattu nodidanu.
Matthew 12:22 in English
- King James Version (KJV)
- Then was brought unto him one possessed with a devil, blind, and dumb: and he healed him, insomuch that the blind and dumb both spake and saw.
- World English Bible (WEB)
- Then one possessed by a demon, blind and mute, was brought to him; and he healed him, so that the blind and mute man both spoke and saw.
- American Standard Version (ASV)
- Then was brought unto him one possessed with a demon, blind and dumb: and he healed him, insomuch that the dumb man spake and saw.
- Bible in Basic English (BBE)
- Then they took to him one with an evil spirit, who was blind and had no power of talking: and he made him well so that he had the power of talking and seeing.
- Darby Translation (DBY)
- Then was brought to him one possessed by a demon, blind and dumb, and he healed him, so that the dumb [man] spake and saw.
- Webster's Bible (WBS)
- Then was brought to him one possessed with a demon, blind and dumb; and he healed him, so that the blind and dumb both spoke and saw.
- Young's Literal Translation (YLT)
- Then was brought to him a demoniac, blind and dumb, and he healed him, so that the blind and dumb both spake and saw.
Read in context
- 20ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
- 21ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
- 22ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
- 23ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
- 24ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
Cross references
- Luke 11:14–15 ಲೂಕನು 11:14–15ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು. ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- Isaiah 29:18 ಯೆಶಾಯ 29:18ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
- Mark 7:35–37 ಮಾರ್ಕನು 7:35–37ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು. ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು. ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
- Isaiah 35:5–6 ಯೆಶಾಯ 35:5–6ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು. ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- Mark 3:11 ಮಾರ್ಕನು 3:11ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Matthew 4:24 ಮತ್ತಾಯನು 4:24ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Matthew 9:32–34 ಮತ್ತಾಯನು 9:32–34ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು. ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು. ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- Isaiah 32:3–4 ಯೆಶಾಯ 32:3–4ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು. ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.
Original words (Greek)
- Then · G5119τότε tóte
- brought · G4374προσφέρω prosphérō
- him · G846αὐτός autós
- devil · G1139δαιμονίζομαι daimonízomai
- blind · G5185τυφλός typhlós
- and · G2532καί kaí
- dumb · G2974κωφός kōphós
- and · G2532καί kaí
- healed · G2323θεραπεύω therapeúō
- him · G846αὐτός autós
- that · G5620ὥστε hṓste
- blind · G5185τυφλός typhlós
- and · G2532καί kaí
- dumb · G2974κωφός kōphós
- both · G2532καί kaí
- spake · G2980λαλέω laléō
- and · G2532καί kaí
- saw · G991βλέπω blépō