Skip to content
ThuthiThuthiThuthi
Matthew · chapter 12 · verse 23

Matthew 12:23 in Kannada

ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.

Aaga janarellaru vismaya gondavaraagi--eetanu daaveedana kumaara nallave andaru.

Matthew 12:23 in English

King James Version (KJV)
And all the people were amazed, and said, Is not this the son of David?
World English Bible (WEB)
All the multitudes were amazed, and said, “Can this be the son of David?”
American Standard Version (ASV)
And all the multitudes were amazed, and said, Can this be the son of David?
Bible in Basic English (BBE)
And all the people were surprised and said, Is not this the Son of David?
Darby Translation (DBY)
And all the crowds were amazed and said, Is this [man] the Son of David?
Webster's Bible (WBS)
And all the people were amazed, and said, Is not this the son of David?
Young's Literal Translation (YLT)
And all the multitudes were amazed, and said, 'Is this the Son of David?'

Read in context

  1. 21ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
  2. 22ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
  3. 23ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
  4. 24ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
  5. 25ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
Read all of Matthew 12

Cross references

Original words (Greek)

Matthew 12:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.