Skip to content
ThuthiThuthiThuthi
Matthew · chapter 12 · verse 27

Matthew 12:27 in Kannada

ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.

Mattu beljeboolaninda naanu devvagalannu bidisidare nimma makkalu yaarinda avugalannu bidisuttaare? Aadadarinda avare nimage nyaayateerisuvaru.

Matthew 12:27 in English

King James Version (KJV)
And if I by Beelzebub cast out devils, by whom do your children cast [them] out? therefore they shall be your judges.
World English Bible (WEB)
If I by Beelzebul cast out demons, by whom do your children cast them out? Therefore they will be your judges.
American Standard Version (ASV)
And if I by Beelzebub cast out demons, by whom do your sons cast them out? therefore shall they be your judges.
Bible in Basic English (BBE)
And if I by Beelzebub send evil spirits out of men, by whom do your sons send them out? So let them be your judges.
Darby Translation (DBY)
And if I cast out demons by Beelzebub, your sons, by whom do they cast [them] out? For this reason they shall be your judges.
Webster's Bible (WBS)
And if I by Beelzebub cast out demons, by whom do your children expel [them] ? therefore they shall be your judges.
Young's Literal Translation (YLT)
'And if I, by Beelzeboul, do cast out the demons, your sons — by whom do they cast out? because of this they — they shall be your judges.

Read in context

  1. 25ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
  2. 26ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?
  3. 27ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
  4. 28ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
  5. 29ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
Read all of Matthew 12

Cross references

Matthew 12:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.