Skip to content
ThuthiThuthiThuthi
Matthew · chapter 12 · verse 28

Matthew 12:28 in Kannada

ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.

Aadare naanu devara aatmaninda devvagalannu bidisidare devara raajyavu nimma balige bandideyallaa.

Matthew 12:28 in English

King James Version (KJV)
But if I cast out devils by the Spirit of God, then the kingdom of God is come unto you.
World English Bible (WEB)
But if I by the Spirit of God cast out demons, then God’s Kingdom has come upon you.
American Standard Version (ASV)
But if I by the Spirit of God cast out demons, then is the kingdom of God come upon you.
Bible in Basic English (BBE)
But if I by the Spirit of God send out evil spirits, then is the kingdom of God come on you.
Darby Translation (DBY)
But if I by [the] Spirit of God cast out demons, then indeed the kingdom of God is come upon you.
Webster's Bible (WBS)
But if I cast out demons by the Spirit of God, then the kingdom of God is come to you.
Young's Literal Translation (YLT)
'But if I, by the Spirit of God, do cast out the demons, then come already unto you did the reign of God.

Read in context

  1. 26ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?
  2. 27ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
  3. 28ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
  4. 29ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
  5. 30ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
Read all of Matthew 12

Cross references

Matthew 12:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.