Skip to content
ThuthiThuthiThuthi
Matthew · chapter 12 · verse 29

Matthew 12:29 in Kannada

ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.

Illave yaavanaadaroo modalu balavulla manushyanannu kattihaakada horatu avana mane yannu praveshisi avana sottannu sulukollu vadakkaadeete? Kattida mele avana maneyannu sulukolluvadakkaaguvadu.

Matthew 12:29 in English

King James Version (KJV)
Or else how can one enter into a strong man’s house, and spoil his goods, except he first bind the strong man? and then he will spoil his house.
World English Bible (WEB)
Or how can one enter into the house of the strong man and plunder his goods, unless he first bind the strong man? Then he will plunder his house.
American Standard Version (ASV)
Or how can one enter into the house of the strong [man], and spoil his goods, except he first bind the strong [man]? and then he will spoil his house.
Bible in Basic English (BBE)
Or how may one go into a strong man's house and take his goods, if he does not first put cords round the strong man? and then he may take his goods.
Darby Translation (DBY)
Or how can any one enter into the house of the strong [man] and plunder his goods, unless first he bind the strong [man]? and then he will plunder his house.
Webster's Bible (WBS)
Or else, how can one enter into a strong man's house, and seize his goods, except he shall first bind the strong man? and then he will plunder his house.
Young's Literal Translation (YLT)
'Or how is one able to go into the house of the strong man, and to plunder his goods, if first he may not bind the strong man? and then his house he will plunder.

Read in context

  1. 27ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
  2. 28ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
  3. 29ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
  4. 30ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
  5. 31ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
Read all of Matthew 12

Cross references

Matthew 12:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.