Skip to content
ThuthiThuthiThuthi
Matthew · chapter 12 · verse 3

Matthew 12:3 in Kannada

ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?

Adakke aatanu avarige--daaveedanu taanoo tanna sangada iddavaroo hasidaaga enu maadidanendu neevu odalillavo?

Matthew 12:3 in English

King James Version (KJV)
But he said unto them, Have ye not read what David did, when he was an hungred, and they that were with him;
World English Bible (WEB)
But he said to them, “Haven’t you read what David did when he was hungry, and those who were with him:
American Standard Version (ASV)
But he said unto them, Have ye not read what David did, when he was hungry, and they that were with him;
Bible in Basic English (BBE)
But he said to them, Have you no knowledge of what David did when he had need of food, and those who were with him?
Darby Translation (DBY)
But he said to them, Have ye not read what David did when he was hungry, and they that were with him?
Webster's Bible (WBS)
But he said to them, Have ye not read what David did when he was hungry, and they that were with him;
Young's Literal Translation (YLT)
And he said to them, 'Did ye not read what David did, when he was hungry, himself and those with him —

Read in context

  1. 1ಆ ಸಮಯದಲ್ಲಿ ಯೇಸು ಸಬ್ಬತ್‌ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
  2. 2ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್‌ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
  3. 3ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?
  4. 4ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
  5. 5ಇದಲ್ಲದೆ ಸಬ್ಬತ್‌ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?
Read all of Matthew 12

Cross references

Original words (Greek)

Matthew 12:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.