Matthew · chapter 12 · verse 30
Matthew 12:30 in Kannada
ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
Nanna sangada irada vanu nanage virodhavaagiddaane; mattu nanna sangada koodisadavanu chadarisuvavanaagiddaane endu helidanu.
Matthew 12:30 in English
- King James Version (KJV)
- He that is not with me is against me; and he that gathereth not with me scattereth abroad.
- World English Bible (WEB)
- “He who is not with me is against me, and he who doesn’t gather with me, scatters.
- American Standard Version (ASV)
- He that is not with me is against me; and he that gathereth not with me scattereth.
- Bible in Basic English (BBE)
- Whoever is not with me is against me; and he who does not take part with me in getting people together, is driving them away.
- Darby Translation (DBY)
- He that is not with me is against me, and he that gathers not with me scatters.
- Webster's Bible (WBS)
- He that is not with me, is against me; and he that gathereth not with me, scattereth abroad.
- Young's Literal Translation (YLT)
- 'He who is not with me is against me, and he who is not gathering with me, doth scatter.
Read in context
- 28ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
- 29ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
- 30ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
- 31ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
- 32ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
Cross references
- Mark 9:40 ಮಾರ್ಕನು 9:40ಯಾಕಂದರೆ ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವ ನಾಗಿದ್ದಾನೆ.
- Luke 11:23 ಲೂಕನು 11:23ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- Luke 9:50 ಲೂಕನು 9:50ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
- Matthew 6:24 ಮತ್ತಾಯನು 6:24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
- 2 Corinthians 6:15–16 2 ಕೊರಿಂಥದವರಿಗೆ 6:15–16ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Revelation 3:15–16 ಪ್ರಕಟನೆ 3:15–16ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು. ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.
- Joshua 5:13 ಯೆಹೋಶುವ 5:13ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
- 1 Chronicles 12:17–18 1 ಪೂರ್ವಕಾಲವೃತ್ತಾಂತ 12:17–18ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು. ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.