Matthew · chapter 12 · verse 31
Matthew 12:31 in Kannada
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
Aadakaarana naanu nimage heluvade nandare-- ellaa tarada paapavoo dooshaneyoo manushyarige kshamisalpaduvadu; aadare parishu ddhaatmanige virodhavaada dooshaneyu manushyarige kshamisalpaduvadilla.
Matthew 12:31 in English
- King James Version (KJV)
- Wherefore I say unto you, All manner of sin and blasphemy shall be forgiven unto men: but the blasphemy [against] the [Holy] Ghost shall not be forgiven unto men.
- World English Bible (WEB)
- Therefore I tell you, every sin and blasphemy will be forgiven men, but the blasphemy against the Spirit will not be forgiven men.
- American Standard Version (ASV)
- Therefore I say unto you, Every sin and blasphemy shall be forgiven unto men; but the blasphemy against the Spirit shall not be forgiven.
- Bible in Basic English (BBE)
- So I say to you, Every sin and every evil word against God will have forgiveness; but for evil words against the Spirit there will be no forgiveness.
- Darby Translation (DBY)
- For this reason I say unto you, Every sin and injurious speaking shall be forgiven to men, but speaking injuriously of the Spirit shall not be forgiven to men.
- Webster's Bible (WBS)
- Wherefore I say to you, All manner of sin and blasphemy shall be forgiven to men: but the blasphemy [against] the [Holy] Spirit shall not be forgiven to men.
- Young's Literal Translation (YLT)
- Because of this I say to you, all sin and evil speaking shall be forgiven to men, but the evil speaking of the Spirit shall not be forgiven to men.
Read in context
- 29ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
- 30ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
- 31ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
- 32ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
- 33ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
Cross references
- Luke 12:10 ಲೂಕನು 12:10ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.
- Mark 3:28–30 ಮಾರ್ಕನು 3:28–30ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು; ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು. ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.
- Hebrews 10:29 ಇಬ್ರಿಯರಿಗೆ 10:29ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Hebrews 10:26 ಇಬ್ರಿಯರಿಗೆ 10:26ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- Matthew 12:31–32 ಮತ್ತಾಯನು 12:31–32ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ. ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
- 1 Timothy 1:13–15 1 ತಿಮೊಥೆಯನಿಗೆ 1:13–15ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು. ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು. ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- 1 John 5:16 1 ಯೋಹಾನನು 5:16ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
- 1 John 1:9 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Hebrews 6:4 ಇಬ್ರಿಯರಿಗೆ 6:4ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- 1 John 2:1–2 1 ಯೋಹಾನನು 2:1–2ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.