Skip to content
ThuthiThuthiThuthi
Matthew · chapter 12 · verse 33

Matthew 12:33 in Kannada

ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.

Maravu olleyadaagiddare adara phalavoo olleyadendu enisiri; illave maravu kettaddaagiddare adara phalavoo kettaddendenisiri; yaakandare maravu tanna phaladindale tiliyalpa duvadu.

Matthew 12:33 in English

King James Version (KJV)
Either make the tree good, and his fruit good; or else make the tree corrupt, and his fruit corrupt: for the tree is known by [his] fruit.
World English Bible (WEB)
“Either make the tree good and its fruit good, or make the tree corrupt and its fruit corrupt; for the tree is known by its fruit.
American Standard Version (ASV)
Either make the tree good, and its fruit good; or make the tree corrupt, and its fruit corrupt: for the tree is known by its fruit.
Bible in Basic English (BBE)
Make the tree good, and its fruit good; or make the tree bad, and its fruit bad; for by its fruit you will get knowledge of the tree.
Darby Translation (DBY)
Either make the tree good, and its fruit good; or make the tree corrupt, and its fruit corrupt. For from the fruit the tree is known.
Webster's Bible (WBS)
Either make the tree good, and its fruit good; or else make the tree corrupt, and its fruit corrupt: for the tree is known by [its] fruit.
Young's Literal Translation (YLT)
'Either make the tree good, and its fruit good, or make the tree bad, and its fruit bad, for from the fruit is the tree known.

Read in context

  1. 31ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
  2. 32ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
  3. 33ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
  4. 34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
  5. 35ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
Read all of Matthew 12

Cross references

Matthew 12:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.