Skip to content
ThuthiThuthiThuthi
Matthew · chapter 12 · verse 34

Matthew 12:34 in Kannada

ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

O sarpasantatiyavare, kettavaraagi ruva neevu olleyavugalannu hege maatanaadeeri? Yaakandare hrudayadalli samruddhiyaagiruvadanne baayi maatanaaduttade.

Matthew 12:34 in English

King James Version (KJV)
O generation of vipers, how can ye, being evil, speak good things? for out of the abundance of the heart the mouth speaketh.
World English Bible (WEB)
You offspring of vipers, how can you, being evil, speak good things? For out of the abundance of the heart, the mouth speaks.
American Standard Version (ASV)
Ye offspring of vipers, how can ye, being evil, speak good things? for out of the abundance of the heart the mouth speaketh.
Bible in Basic English (BBE)
You offspring of snakes, how are you, being evil, able to say good things? because out of the heart's store come the words of the mouth.
Darby Translation (DBY)
Offspring of vipers! how can ye speak good things, being wicked? For of the abundance of the heart the mouth speaks.
Webster's Bible (WBS)
O generation of vipers, how can ye, being evil, speak good things? for out of the abundance of the heart, the mouth speaketh.
Young's Literal Translation (YLT)
'Brood of vipers! how are ye able to speak good things — being evil? for out of the abundance of the heart doth the mouth speak.

Read in context

  1. 32ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
  2. 33ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
  3. 34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
  4. 35ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
  5. 36ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
Read all of Matthew 12

Cross references

Matthew 12:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.