Skip to content
ThuthiThuthiThuthi
Matthew · chapter 12 · verse 35

Matthew 12:35 in Kannada

ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.

Ollemanushyanu hrudayada ollebokkasadinda olleyavugalannu horage taruttaane; mattu kettamanushyanu kettabokkasadinda kettavugalannu horage taruttaane.

Matthew 12:35 in English

King James Version (KJV)
A good man out of the good treasure of the heart bringeth forth good things: and an evil man out of the evil treasure bringeth forth evil things.
World English Bible (WEB)
The good man out of his good treasure brings out good things, and the evil man out of his evil treasure brings out evil things.
American Standard Version (ASV)
The good man out of his good treasure bringeth forth good things: and the evil man out of his evil treasure bringeth forth evil things.
Bible in Basic English (BBE)
The good man out of his good store gives good things; and the evil man out of his evil store gives evil things.
Darby Translation (DBY)
The good man out of the good treasure brings forth good things; and the wicked man out of the wicked treasure brings forth wicked things.
Webster's Bible (WBS)
A good man, out of the good treasure of the heart, bringeth forth good things: and an evil man, out of the evil treasure, bringeth forth evil things.
Young's Literal Translation (YLT)
The good man out of the good treasure of the heart doth put forth the good things, and the evil man out of the evil treasure doth put forth evil things.

Read in context

  1. 33ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
  2. 34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
  3. 35ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
  4. 36ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
  5. 37ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
Read all of Matthew 12

Cross references

Matthew 12:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.