Matthew · chapter 12 · verse 36
Matthew 12:36 in Kannada
ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
Aadare naanu nimage heluvadenandare-- manushyaru aaduva pratiyondu vyarthavaada maatigaagi nyaayavichaaraneya dinadalli avaru lekkakodabeku.
Matthew 12:36 in English
- King James Version (KJV)
- But I say unto you, That every idle word that men shall speak, they shall give account thereof in the day of judgment.
- World English Bible (WEB)
- I tell you that every idle word that men speak, they will give account of it in the day of judgment.
- American Standard Version (ASV)
- And I say unto you, that every idle word that men shall speak, they shall give account thereof in the day of judgment.
- Bible in Basic English (BBE)
- And I say to you that in the day when they are judged, men will have to give an account of every foolish word they have said.
- Darby Translation (DBY)
- But I say unto you, that every idle word which men shall say, they shall render an account of it in judgment-day:
- Webster's Bible (WBS)
- But I say to you, That for every idle word that men shall speak, they shall give account in the day of judgment.
- Young's Literal Translation (YLT)
- 'And I say to you, that every idle word that men may speak, they shall give for it a reckoning in a day of judgment;
Read in context
- 34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
- 35ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
- 36ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
- 37ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
- 38ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ
Cross references
- Ecclesiastes 12:14 ಪ್ರಸಂಗಿ 12:14ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Romans 2:16 ರೋಮಾಪುರದವರಿಗೆ 2:16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
- Revelation 20:12 ಪ್ರಕಟನೆ 20:12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- Jude 1:14–15 ಯೂದನು 1:14–15ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
- Ephesians 6:4–6 ಎಫೆಸದವರಿಗೆ 6:4–6ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ. ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ. ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.