Skip to content
ThuthiThuthiThuthi
Matthew · chapter 12 · verse 37

Matthew 12:37 in Kannada

ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.

Neenu ninna maatugalindale neetivantanaaguvi mattu ninna maatugalindale neenu aparaadhiyaaguvi endu helidanu.

Matthew 12:37 in English

King James Version (KJV)
For by thy words thou shalt be justified, and by thy words thou shalt be condemned.
World English Bible (WEB)
For by your words you will be justified, and by your words you will be condemned.”
American Standard Version (ASV)
For by thy words thou shalt be justified, and by thy words thou shalt be condemned.
Bible in Basic English (BBE)
For by your words will your righteousness be seen, and by your words you will be judged.
Darby Translation (DBY)
for by thy words thou shalt be justified, and by thy words thou shalt be condemned.
Webster's Bible (WBS)
For by thy words thou shalt be justified, and by thy words thou shalt be condemned.
Young's Literal Translation (YLT)
for from thy words thou shalt be declared righteous, and from thy words thou shalt be declared unrighteous.'

Read in context

  1. 35ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
  2. 36ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
  3. 37ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
  4. 38ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ
  5. 39ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.
Read all of Matthew 12

Cross references

Matthew 12:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.