Matthew · chapter 12 · verse 38
Matthew 12:38 in Kannada
ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ
Aaga shaastrigalalli mattu pharisaayaralli kela varu--guruve, ninninda ondu soochakakaarya vannu nodabekendiddeve endu keliddakke
Matthew 12:38 in English
- King James Version (KJV)
- Then certain of the scribes and of the Pharisees answered, saying, Master, we would see a sign from thee.
- World English Bible (WEB)
- Then certain of the scribes and Pharisees answered, “Teacher, we want to see a sign from you.”
- American Standard Version (ASV)
- Then certain of the scribes and Pharisees answered him, saying, Teacher, we would see a sign from thee.
- Bible in Basic English (BBE)
- Then some of the scribes and Pharisees, hearing this, said to him, Master, we are looking for a sign from you.
- Darby Translation (DBY)
- Then answered him some of the scribes and Pharisees, saying, Teacher, we desire to see a sign from thee.
- Webster's Bible (WBS)
- Then certain of the scribes and of the Pharisees answered, saying, Master, we would see a sign from thee.
- Young's Literal Translation (YLT)
- Then answered certain of the scribes and Pharisees, saying, 'Teacher, we will to see a sign from thee.'
Read in context
- 36ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
- 37ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
- 38ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ
- 39ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.
- 40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
Cross references
- 1 Corinthians 1:22 1 ಕೊರಿಂಥದವರಿಗೆ 1:22ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
- Mark 8:11–12 ಮಾರ್ಕನು 8:11–12ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು. ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- John 2:18 ಯೋಹಾನನು 2:18ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
- Luke 11:29 ಲೂಕನು 11:29ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.
- Luke 11:16 ಲೂಕನು 11:16ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
- Matthew 16:1–4 ಮತ್ತಾಯನು 16:1–4ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು. ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ? ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- John 4:48 ಯೋಹಾನನು 4:48ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
- John 6:30 ಯೋಹಾನನು 6:30ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
Original words (Greek)
- Then · G5119τότε tóte
- certain · G5100τὶς tìs
- scribes · G1122γραμματεύς grammateús
- and · G2532καί kaí
- Pharisees · G5330Φαρισαῖος Pharisaîos
- answered · G611ἀποκρίνομαι apokrínomai
- saying · G3004λέγω légō
- Master · G1320διδάσκαλος didáskalos
- would · G2309θέλω thélō
- see · G1492εἴδω eídō
- sign · G4592σημεῖον sēmeîon
- from · G575ἀπό apó
- thee · G4675σοῦ soû