Matthew · chapter 12 · verse 39
Matthew 12:39 in Kannada
ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.
Aatanu pratyuttaravaagi avarige--vyabhichaarini yaada ketta santatiyu soochakakaaryavannu hudu kuttade; pravaadiyaada yonanalli aada soochaka kaaryave horatu adakke inyaava soochakakaarya voo kodalpaduvadilla.
Matthew 12:39 in English
- King James Version (KJV)
- But he answered and said unto them, An evil and adulterous generation seeketh after a sign; and there shall no sign be given to it, but the sign of the prophet Jonas:
- World English Bible (WEB)
- But he answered them, “An evil and adulterous generation seeks after a sign, but no sign will be given to it but the sign of Jonah the prophet.
- American Standard Version (ASV)
- But he answered and said unto them, An evil and adulterous generation seeketh after a sign; and there shall no sign be given to it but the sign of Jonah the prophet:
- Bible in Basic English (BBE)
- But he, answering, said to them, An evil and false generation is looking for a sign; and no sign will be given to it but the sign of the prophet Jonah:
- Darby Translation (DBY)
- But he, answering, said to them, A wicked and adulterous generation seeks after a sign, and a sign shall not be given to it save the sign of Jonas the prophet.
- Webster's Bible (WBS)
- But he answered and said to them, An evil and adulterous generation seeketh for a sign, and there shall no sign be given to it, but the sign of the prophet Jonah.
- Young's Literal Translation (YLT)
- And he answering said to them, 'A generation, evil and adulterous, doth seek a sign, and a sign shall not be given to it, except the sign of Jonah the prophet;
Read in context
- 37ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
- 38ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ
- 39ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.
- 40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
- 41ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.
Cross references
- Matthew 16:4 ಮತ್ತಾಯನು 16:4ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- Luke 11:29–32 ಲೂಕನು 11:29–32ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು. ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು. ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ. ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- Mark 8:38 ಮಾರ್ಕನು 8:38ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
- Isaiah 57:3 ಯೆಶಾಯ 57:3ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.