Matthew · chapter 12 · verse 4
Matthew 12:4 in Kannada
ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
Avanu devara mane yolage praveshisi yaajakare horatu taanaagalee tanna kooda iddavaraagalee tinnabaaradaagidda sammukha rottiyannu hege tindanu?
Matthew 12:4 in English
- King James Version (KJV)
- How he entered into the house of God, and did eat the shewbread, which was not lawful for him to eat, neither for them which were with him, but only for the priests?
- World English Bible (WEB)
- how he entered into God’s house and ate the show bread, which was not lawful for him to eat, nor for those who were with him, but only for the priests?
- American Standard Version (ASV)
- how he entered into the house of God, and ate the showbread, which it was not lawful for him to eat, neither for them that were with him, but only for the priests?
- Bible in Basic English (BBE)
- How he went into the house of God and took for food the holy bread which it was not right for him or for those who were with him to take, but only for the priests?
- Darby Translation (DBY)
- How he entered into the house of God, and ate the shewbread, which it was not lawful for him to eat, nor for those with him, but for the priests only?
- Webster's Bible (WBS)
- How he entered into the house of God, and ate the show-bread, which it was not lawful for him to eat, neither for them who were with him, but only for the priests?
- Young's Literal Translation (YLT)
- how he went into the house of God, and the loaves of the presentation did eat, which it is not lawful to him to eat, nor to those with him, except to the priests alone?
Read in context
- 2ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
- 3ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?
- 4ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
- 5ಇದಲ್ಲದೆ ಸಬ್ಬತ್ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?
- 6ಆದರೆ ನಾನು ನಿಮಗೆ ಹೇಳುವದೇನಂದರೆ-- ದೇವಾಲಯಕ್ಕಿಂತಲೂ ದೊಡ್ಡವನು ಈ ಸ್ಥಳದಲ್ಲಿ ಇದ್ದಾನೆ.
Cross references
- Leviticus 24:5–9 ಯಾಜಕಕಾಂಡ 24:5–9ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು. ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು. ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
- Exodus 25:30 ವಿಮೋಚನಕಾಂಡ 25:30ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.
- Leviticus 8:31 ಯಾಜಕಕಾಂಡ 8:31ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು.
- Exodus 29:32–33 ವಿಮೋಚನಕಾಂಡ 29:32–33ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು. ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.