Skip to content
ThuthiThuthiThuthi
Matthew · chapter 12 · verse 40

Matthew 12:40 in Kannada

ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.

Yaakandare yonanu mooru hagalu mattu mooru raatri maanina hotteyalli idda haageye manushyakumaaranu mooru hagalu mattu mooru raatri bhoogarbha dalliruvanu.

Matthew 12:40 in English

King James Version (KJV)
For as Jonas was three days and three nights in the whale’s belly; so shall the Son of man be three days and three nights in the heart of the earth.
World English Bible (WEB)
For as Jonah was three days and three nights in the belly of the huge fish, so will the Son of Man be three days and three nights in the heart of the earth.
American Standard Version (ASV)
for as Jonah was three days and three nights in the belly of the whale; so shall the Son of man be three days and three nights in the heart of the earth.
Bible in Basic English (BBE)
For as Jonah was three days and three nights in the stomach of the great fish, so will the Son of man be three days and three nights in the heart of the earth.
Darby Translation (DBY)
For even as Jonas was in the belly of the great fish three days and three nights, thus shall the Son of man be in the heart of the earth three days and three nights.
Webster's Bible (WBS)
For as Jonah was three days and three nights in the whale's belly: so shall the Son of man be three days and three nights in the heart of the earth.
Young's Literal Translation (YLT)
for, as Jonah was in the belly of the fish three days and three nights, so shall the Son of Man be in the heart of the earth three days and three nights.

Read in context

  1. 38ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ
  2. 39ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.
  3. 40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
  4. 41ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.
  5. 42ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
Read all of Matthew 12

Cross references

Matthew 12:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.