Skip to content
ThuthiThuthiThuthi
Matthew · chapter 12 · verse 41

Matthew 12:41 in Kannada

ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.

Nyaayavichaaraneyalli nineveya janaru ee santatiyondige eddu avarannu khandisu varu; yaakandare yonanu saaridaaga avaru maanasaantarapattaru; mattu igo, illi yona nigintaloo doddavaniddaane.

Matthew 12:41 in English

King James Version (KJV)
The men of Nineveh shall rise in judgment with this generation, and shall condemn it: because they repented at the preaching of Jonas; and, behold, a greater than Jonas [is] here.
World English Bible (WEB)
The men of Nineveh will stand up in the judgment with this generation and will condemn it, for they repented at the preaching of Jonah; and behold, someone greater than Jonah is here.
American Standard Version (ASV)
The men of Nineveh shall stand up in the judgment with this generation, and shall condemn it: for they repented at the preaching of Jonah; and behold, a greater than Jonah is here.
Bible in Basic English (BBE)
The men of Nineveh will come up in the day of judging and give their decision against this generation: because they were turned from their sins at the preaching of Jonah; and now a greater than Jonah is here.
Darby Translation (DBY)
Ninevites shall stand up in the judgment with this generation, and shall condemn it: for they repented at the preaching of Jonas; and behold, more than Jonas [is] here.
Webster's Bible (WBS)
The men of Nineveh shall rise in judgment with this generation, and shall condemn it: because they repented at the preaching of Jonah; and behold, a greater than Jonah [is] here.
Young's Literal Translation (YLT)
'Men of Nineveh shall stand up in the judgment with this generation, and shall condemn it, for they reformed at the proclamation of Jonah, and lo, a greater than Jonah here!

Read in context

  1. 39ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.
  2. 40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
  3. 41ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.
  4. 42ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
  5. 43ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
Read all of Matthew 12

Cross references

Matthew 12:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.