Skip to content
ThuthiThuthiThuthi
Matthew · chapter 12 · verse 46

Matthew 12:46 in Kannada

ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.

Aatanu innoo janara sangada maatanaadu ttiddaaga igo, aatana taayiyoo aatana sahodararoo aatanondige maatanaadabekendu apekshisi horage nintiddaru.

Matthew 12:46 in English

King James Version (KJV)
While he yet talked to the people, behold, [his] mother and his brethren stood without, desiring to speak with him.
World English Bible (WEB)
While he was yet speaking to the multitudes, behold, his mother and his brothers stood outside, seeking to speak to him.
American Standard Version (ASV)
While he was yet speaking to the multitudes, behold, his mother and his brethren stood without, seeking to speak to him.
Bible in Basic English (BBE)
While he was still talking to the people, his mother and his brothers came, desiring to have talk with him.
Darby Translation (DBY)
But while he was yet speaking to the crowds, behold, his mother and his brethren stood without, seeking to speak to him.
Webster's Bible (WBS)
While he was yet speaking to the people, behold, [his] mother and his brethren stood without, desiring to speak with him.
Young's Literal Translation (YLT)
And while he was yet speaking to the multitudes, lo, his mother and brethren had stood without, seeking to speak to him,

Read in context

  1. 44ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು.
  2. 45ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
  3. 46ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
  4. 47ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
  5. 48ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--
Read all of Matthew 12

Cross references

Original words (Greek)

Matthew 12:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.