Skip to content
ThuthiThuthiThuthi
Matthew · chapter 12 · verse 47

Matthew 12:47 in Kannada

ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.

Aaga obbanu aatanige--igo, ninna taayiyoo ninna saho dararoo ninnondige maatanaadalu apekshisi horage nintiddaare andanu.

Matthew 12:47 in English

King James Version (KJV)
Then one said unto him, Behold, thy mother and thy brethren stand without, desiring to speak with thee.
World English Bible (WEB)
One said to him, “Behold, your mother and your brothers stand outside, seeking to speak to you.”
American Standard Version (ASV)
And one said unto him, Behold, thy mother and thy brethren stand without, seeking to speak to thee.
Bible in Basic English (BBE)
And one said to him, See, your mother and your brothers are outside, desiring to have talk with you.
Darby Translation (DBY)
Then one said unto him, Behold, thy mother and thy brethren are standing without, seeking to speak to thee.
Webster's Bible (WBS)
Then one said to him, Behold, thy mother and thy brethren stand without, desiring to speak with thee.
Young's Literal Translation (YLT)
and one said to him, 'Lo, thy mother and thy brethren do stand without, seeking to speak to thee.'

Read in context

  1. 45ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
  2. 46ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
  3. 47ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
  4. 48ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--
  5. 49ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
Read all of Matthew 12

Original words (Greek)

Matthew 12:47 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.