Matthew · chapter 12 · verse 48
Matthew 12:48 in Kannada
ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--
Adakke aatanu tanage helidavanige pratyuttaravaagi--nanna taayi yaaru? Mattu nanna sahodararu yaaru? Endu heli shishyara kadege tanna kaichaachi--
Matthew 12:48 in English
- King James Version (KJV)
- But he answered and said unto him that told him, Who is my mother? and who are my brethren?
- World English Bible (WEB)
- But he answered him who spoke to him, “Who is my mother? Who are my brothers?”
- American Standard Version (ASV)
- But he answered and said unto him that told him, Who is my mother? and who are my brethren?
- Bible in Basic English (BBE)
- But he in answer said to him who gave the news, Who is my mother and who are my brothers?
- Darby Translation (DBY)
- But he answering said to him that spoke to him, Who is my mother, and who are my brethren?
- Webster's Bible (WBS)
- But he answered and said to him that told him, Who is my mother? and who are my brethren?
- Young's Literal Translation (YLT)
- And he answering said to him who spake to him, 'Who is my mother? and who are my brethren?'
Read in context
- 46ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
- 47ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
- 48ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--
- 49ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
- 50ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
Cross references
- Mark 3:32–33 ಮಾರ್ಕನು 3:32–33ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು. ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿ
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- Luke 2:52 ಲೂಕನು 2:52ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
- Deuteronomy 33:9 ಧರ್ಮೋಪದೇಶಕಾಂಡ 33:9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
- John 2:3–4 ಯೋಹಾನನು 2:3–4ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು. ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
- Luke 2:49 ಲೂಕನು 2:49ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
- 2 Corinthians 5:16 2 ಕೊರಿಂಥದವರಿಗೆ 5:16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,