Matthew · chapter 12 · verse 49
Matthew 12:49 in Kannada
ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
Igo, nanna taayiyu mattu nanna sahodararu!paralokadalliruva nanna tandeya chittadante maaduvavane nanna sahodaranoo sahodari yoo taayiyoo aagiddaare andanu.
Matthew 12:49 in English
- King James Version (KJV)
- And he stretched forth his hand toward his disciples, and said, Behold my mother and my brethren!
- World English Bible (WEB)
- He stretched out his hand toward his disciples, and said, “Behold, my mother and my brothers!
- American Standard Version (ASV)
- And he stretched forth his hand towards his disciples, and said, Behold, my mother and my brethren!
- Bible in Basic English (BBE)
- And he put out his hand to his disciples and said, See, my mother and my brothers!
- Darby Translation (DBY)
- And, stretching out his hand to his disciples, he said, Behold my mother and my brethren;
- Webster's Bible (WBS)
- And he stretched forth his hand towards his disciples, and said, Behold my mother and my brethren!
- Young's Literal Translation (YLT)
- And having stretched forth his hand toward his disciples, he said, 'Lo, my mother and my brethren!
Read in context
- 47ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
- 48ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--
- 49ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
- 50ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
Cross references
- Mark 3:34 ಮಾರ್ಕನು 3:34ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
- John 17:20 ಯೋಹಾನನು 17:20ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ.
- John 17:8–9 ಯೋಹಾನನು 17:8–9ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ. ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
- John 20:17–20 ಯೋಹಾನನು 20:17–20ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು. ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು. ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
- Matthew 28:7 ಮತ್ತಾಯನು 28:7ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.