Matthew · chapter 12 · verse 50
Matthew 12:50 in Kannada
ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
Paralokadalliruva nanna tandeya chittadante maaduvavane nanna sahodaranoo sahodari yoo taayiyoo aagiddaare andanu.
Matthew 12:50 in English
- King James Version (KJV)
- For whosoever shall do the will of my Father which is in heaven, the same is my brother, and sister, and mother.
- World English Bible (WEB)
- For whoever does the will of my Father who is in heaven, he is my brother, and sister, and mother.”
- American Standard Version (ASV)
- For whosoever shall do the will of my Father who is in heaven, he is my brother, and sister, and mother.
- Bible in Basic English (BBE)
- For whoever does the pleasure of my Father in heaven, he is my brother, and sister, and mother.
- Darby Translation (DBY)
- for whosoever shall do the will of my Father who is in [the] heavens, he is my brother, and sister, and mother.
- Webster's Bible (WBS)
- For whoever shall do the will of my Father who is in heaven, the same is my brother, and sister, and mother.
- Young's Literal Translation (YLT)
- for whoever may do the will of my Father who is in the heavens, he is my brother, and sister, and mother.'
Read in context
- 48ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--
- 49ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
- 50ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
Cross references
- Luke 8:21 ಲೂಕನು 8:21ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
- Mark 3:35 ಮಾರ್ಕನು 3:35ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Matthew 28:10 ಮತ್ತಾಯನು 28:10ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
- 1 John 3:23–24 1 ಯೋಹಾನನು 3:23–24ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- Luke 11:27–28 ಲೂಕನು 11:27–28ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು. ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Hebrews 2:11–17 ಇಬ್ರಿಯರಿಗೆ 2:11–17ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ-- ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ. ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು. ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು. ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- James 1:21–22 ಯಾಕೋಬನು 1:21–22ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ. ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
- 1 John 2:17 1 ಯೋಹಾನನು 2:17ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- John 6:29 ಯೋಹಾನನು 6:29ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
- John 6:40 ಯೋಹಾನನು 6:40ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.