Skip to content
ThuthiThuthiThuthi
Matthew · chapter 12 · verse 9

Matthew 12:9 in Kannada

ತರುವಾಯ ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದನು.

Taruvaaya aatanu allinda horatu avara sabhaamandiradolakke hodanu.

Matthew 12:9 in English

King James Version (KJV)
And when he was departed thence, he went into their synagogue:
World English Bible (WEB)
He departed from there and went into their synagogue.
American Standard Version (ASV)
And he departed thence, and went into their synagogue:
Bible in Basic English (BBE)
And he went from there into their Synagogue:
Darby Translation (DBY)
And, going away from thence, he came into their synagogue.
Webster's Bible (WBS)
And when he had departed thence, he went into their synagogue.
Young's Literal Translation (YLT)
And having departed thence, he went to their synagogue,

Read in context

  1. 7ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.
  2. 8ಯಾಕಂದರೆ ಮನುಷ್ಯ ಕುಮಾರನು ಸಬ್ಬತ್‌ ದಿನಕ್ಕೂ ಒಡೆಯನಾಗಿದ್ದಾನೆ ಎಂದು ಹೇಳಿದನು.
  3. 9ತರುವಾಯ ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದನು.
  4. 10ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್‌ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.
  5. 11ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್‌ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?
Read all of Matthew 12

Cross references

Original words (Greek)

Matthew 12:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.