Skip to content
ThuthiThuthiThuthi
Matthew · chapter 13 · verse 16

Matthew 13:16 in Kannada

ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.

Aadare nimma kannugalu noduvada rindaloo nimma kivigalu keluvadarindaloo avu dhanyavaadavugale.

Matthew 13:16 in English

King James Version (KJV)
But blessed [are] your eyes, for they see: and your ears, for they hear.
World English Bible (WEB)
“But blessed are your eyes, for they see; and your ears, for they hear.
American Standard Version (ASV)
But blessed are your eyes, for they see; and your ears, for they hear.
Bible in Basic English (BBE)
But a blessing be on your eyes, because they see; and on your ears, because they are open.
Darby Translation (DBY)
But blessed are your eyes because they see, and your ears because they hear;
Webster's Bible (WBS)
But blessed [are] your eyes, for they see: and your ears, for they hear.
Young's Literal Translation (YLT)
'And happy are your eyes because they see, and your ears because they hear,

Read in context

  1. 14ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
  2. 15ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
  3. 16ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
  4. 17ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
  5. 18ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
Read all of Matthew 13

Cross references

Matthew 13:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.