Matthew · chapter 13 · verse 17
Matthew 13:17 in Kannada
ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
Naanu nimage nijavaagi heluvadenandare--neevu noduvanthavugalannu mattu keluvanthavugalannu aneka pravaadigalu mattu neetivantaru noduvadakkoo keluvadakkoo apekshisidaru; aadare avaru nodalilla mattu kelalilla.
Matthew 13:17 in English
- King James Version (KJV)
- For verily I say unto you, That many prophets and righteous [men] have desired to see [those things] which ye see, and have not seen [them]; and to hear [those things] which ye hear, and have not heard [them.]
- World English Bible (WEB)
- For most certainly I tell you that many prophets and righteous men desired to see the things which you see, and didn’t see them; and to hear the things which you hear, and didn’t hear them.
- American Standard Version (ASV)
- For verily I say unto you, that many prophets and righteous men desired to see the things which ye see, and saw them not; and to hear the things which ye hear, and heard them not.
- Bible in Basic English (BBE)
- For truly, I say to you that prophets and upright men had a desire to see the things which you see, and saw them not; and to have knowledge of the words which have come to your ears, and they had it not.
- Darby Translation (DBY)
- for verily I say unto you, that many prophets and righteous [men] have desired to see the things which ye behold and did not see [them], and to hear the things which ye hear and did not hear [them].
- Webster's Bible (WBS)
- For verily I say to you, That many prophets and righteous [men] have desired to see [the things] which ye see, and have not seen [them] ; and to hear [the things] which ye hear, and have not heard [them] .
- Young's Literal Translation (YLT)
- for verily I say to you, that many prophets and righteous men did desire to see that which ye look on, and they did not see, and to hear that which ye hear, and they did not hear.
Read in context
- 15ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- 16ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
- 17ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
- 18ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
- 19ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
Cross references
- John 8:56 ಯೋಹಾನನು 8:56ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.
- Hebrews 11:13 ಇಬ್ರಿಯರಿಗೆ 11:13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
- Luke 10:24 ಲೂಕನು 10:24ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 1 Peter 1:10–12 1 ಪೇತ್ರನು 1:10–12ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು. ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- Hebrews 11:39–40 ಇಬ್ರಿಯರಿಗೆ 11:39–40ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು. ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
- Ephesians 3:5–6 ಎಫೆಸದವರಿಗೆ 3:5–6ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ. ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.