Matthew · chapter 13 · verse 18
Matthew 13:18 in Kannada
ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
Aadadarinda bittuvavana saamyada vishayavaagi neevu keliri:
Matthew 13:18 in English
- King James Version (KJV)
- Hear ye therefore the parable of the sower.
- World English Bible (WEB)
- “Hear, then, the parable of the farmer.
- American Standard Version (ASV)
- Hear then ye the parable of the sower.
- Bible in Basic English (BBE)
- Give ear, then, to the story of the man who put the seed in the earth.
- Darby Translation (DBY)
- Ye, therefore, hear the parable of the sower.
- Webster's Bible (WBS)
- Hear ye therefore the parable of the sower.
- Young's Literal Translation (YLT)
- 'Ye, therefore, hear ye the simile of the sower:
Read in context
- 16ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
- 17ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
- 18ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
- 19ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
- 20ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
Cross references
- Matthew 13:11–12 ಮತ್ತಾಯನು 13:11–12ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
- Luke 8:11–15 ಲೂಕನು 8:11–15ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ. ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು. ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು. ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು. ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
- Mark 4:13–20 ಮಾರ್ಕನು 4:13–20ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ? ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ. ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ. ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ. ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು. ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.