Matthew · chapter 13 · verse 2
Matthew 13:2 in Kannada
ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
Aaga janara dodda samoohagalu aatana balige koodi bandaddarinda aatanu doni yannu hatti kootukondanu. Mattu aa samooha davarellaa dadada mele nintiddaru.
Matthew 13:2 in English
- King James Version (KJV)
- And great multitudes were gathered together unto him, so that he went into a ship, and sat; and the whole multitude stood on the shore.
- World English Bible (WEB)
- Great multitudes gathered to him, so that he entered into a boat and sat; and all the multitude stood on the beach.
- American Standard Version (ASV)
- And there were gathered unto him great multitudes, so that he entered into a boat, and sat; and all the multitude stood on the beach.
- Bible in Basic English (BBE)
- And great numbers of people came together to him, so that he got into a boat; and the people took up their position by the sea.
- Darby Translation (DBY)
- And great crowds were gathered together to him, so that going on board ship himself he sat down, and the whole crowd stood on the shore.
- Webster's Bible (WBS)
- And great multitudes were gathered to him, so that he went into a boat, and sat down; and the whole multitude stood on the shore.
- Young's Literal Translation (YLT)
- and gathered together unto him were many multitudes, so that he having gone into the boat did sit down, and all the multitude on the beach did stand,
Read in context
- 1ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.
- 2ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
- 3ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
- 4ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
Cross references
- Luke 5:3 ಲೂಕನು 5:3ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Matthew 15:30 ಮತ್ತಾಯನು 15:30ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
- Mark 4:1 ಮಾರ್ಕನು 4:1ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು.
- Matthew 4:25 ಮತ್ತಾಯನು 4:25ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Luke 8:4–8 ಲೂಕನು 8:4–8ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ-- ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು. ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು. ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
Original words (Greek)
- And · G2532καί kaí
- great · G4183πολύς polýs
- multitudes · G3793ὄχλος óchlos
- together · G4863συνάγω synágō
- unto · G4314πρός prós
- him · G846αὐτός autós
- that · G5620ὥστε hṓste
- he · G846αὐτός autós
- went · G1684ἐμβαίνω embaínō
- into · G1519εἰς eis
- ship · G4143πλοῖον ploîon
- sat · G2521κάθημαι káthēmai
- and · G2532καί kaí
- the · G3793ὄχλος óchlos
- whole · G3956πᾶς pâs
- multitude · G3793ὄχλος óchlos
- stood · G2476ἵστημι hístēmi
- on · G1909ἐπί epí
- shore · G123αἰγιαλός aigialós